ಮೆಂತ್ಯ ಸೊಪ್ಪನ್ನು ಅರೆದು ಮಲಗುವ ಮುನ್ನ ಮುಖಕ್ಕೆ ಲೇಪಿಸಿ ಬೆಳಿಗ್ಗೆ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದರೆ ಮುಖದಲ್ಲಿ ಮೊಡವೆಗಳು ಮೂಡುವುದಿಲ್ಲ.