ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ತೆಳು ಪಿಂಕ್ ಬಣ್ಣದ ಮುಖ ನಿಮ್ಮದಾಗಿದ್ದರೆ ಅಂಥವರು ಚೆರ್ರಿ ರೆಡ್ ಬಣ್ಣದ ಲಿಪ್ಸ್ಟಿಕ್ ಆರಿಸಬಹುದು.