ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಕಪ್ಪು ಬಣ್ಣದ ಚರ್ಮ ನಿಮ್ಮದಾಗಿದ್ದರೆ ಅಂಥವರು ಡೀಪ್ ರೆಡ್ ಬಣ್ಣದ ಅಥವಾ ಚಾಕೋಲೇಟ್ ಬಣ್ಣ, ಕಂದು ಕೆಂಪು ಬಣ್ಣವಿರುವ ಲಿಪ್ ಸ್ಟಿಕ್ ಆರಿಸಿ.