ಲಿಪ್ ಸ್ಟಿಕ್ ಆಯ್ಕೆಯ ಗೊಂದಲ ಹಲವರಲ್ಲಿರುತ್ತದೆ. ಹಾಗಾಗಿ ತಮಗೆ ಹೊಂದದ ಲಿಪ್ಸ್ಟಿಕ್ ಕೊಂಡು ಆಮೇಲೆ ಪೇಚಾಟ ಅನುಭವಿಸುವವರು ಹೆಚ್ಚು. ಕಪ್ಪು ಮೈಬಣ್ಣ ನಿಮ್ಮದಾಗಿದ್ದರೆ, ನೀವು ನಿಮ್ಮ ಅಂಗಿಯ ಬಣ್ಣಕ್ಕೆ ಲಿಪ್ಸ್ಟಿಕ್ ಮ್ಯಾಚ್ ಮಾಡುವ ಸಾಹಸಕ್ಕೆ ಕೈ ಹಾಕಬೇಡಿ.