ಹಸಿ, ತಾಜಾ ಹಣ್ಣು ತರಕಾರಿಗಳನ್ನು ಚೆನ್ನಾಗಿ ತಿಂದು, ಹೆಚ್ಚು ಕ್ಯಾಲೊರಿಯಿರುವ ಆಹಾರವನ್ನು ಕಡಿಮೆ ಮಾಡಿದರೆ ಆರೋಗ್ಯಯುತ ಸುಂದರ ಮೈಕಟ್ಟು ನಿಮ್ಮದಾಗುತ್ತದೆ.