ಪ್ರತಿದಿನವೂ ತೆಂಗಿನೆಣ್ಣೆ ಹಾಗೂ ನಿಂಬೆಹಣ್ಣಿನ ರಸವನ್ನು ಮಿಕ್ಸ್ ಮಾಡಿ ತಲೆಗೆ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟು ಸ್ನಾನ ಮಾಡಿದರೆ ಹೊಳೆಯುವ ಕೇಶರಾಶಿ ನಿಮ್ಮದಾಗುತ್ತದೆ.