ಅಲೋವೆರಾದಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಿ ಉದ್ದವಾದ ಕೂದಲನ್ನು ಪಡೆಯಲು ಒಂದು ಕೊ್ ಅಲೋವೆರಾ ಜೆಲ್ ಗೆ 2ಚಮಚ ಹರಳೆಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿನ ಬುಡಕ್ಕೆ ಹಚ್ಚಿ ರಾತ್ರಿಯಿಡಿ ಹಾಗೆ ಬಿಟ್ಟು ಮರುದಿನ ವಾಶ್ ಮಾಡಿ.ಇದನ್ನು ವಾರದಲ್ಲಿ ಒಮ್ಮೆ ಮಾಡಿ. ಕೂದಲಿನ ಹೊಳಪನ್ನ ಹೆಚ್ಚಿಸಲು ಅಲೋವೆರಾಗೆ ಆಯಿಲ್ ಮತ್ತು ಮೊಟ್ಟೆಯ ಹಳದಿ ಭಾಗವನ್ನು ಸೇರಿಸಿ ಪೇಸ್ಟ್ ತಯಾರಿಸಿ ನೆತ್ತಿಗೆ ಹಚ್ಚಿ 25 ನಿಮಿಷ ಬಿಟ್ಟು