ಆವಕಾಡೊ ಅತ್ಯಂತ ಪೌಷ್ಟಿಕ ಹಣ್ಣುಗಳಲ್ಲಿ ಒಂದು. ಇದರಲ್ಲಿ ದೇಹದ ಆರೋಗ್ಯಕ್ಕೆ ಅಗತ್ಯವಾದ ಖನಿಜಗಳು, ಜೀವಸತ್ವಗಳಿರುತ್ತವೆ. ಜತೆಗೆ ಹೆಚ್ಚಿನ ಪ್ರಮಾಣದ ಪ್ರೋಟೀನ್ ಹಾಗೂ ಕೊಬ್ಬನ್ನು ಹೊಂದಿರುತ್ತದೆ. Photo Courtesy: Google ಇದು ನಿಮ್ಮ ಹೃದಯದ ಆರೋಗ್ಯಕ್ಕೂ ಸಹ ಒಳ್ಳೆಯದು. ಆವಕಡೊ ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲ ನಿಮ್ಮ ಚರ್ಮಕ್ಕೂ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಾಗಿರುವಾಗ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ನೀಡುವ ಆವಕಾಡೊ