ಬೆಂಗಳೂರು : ನೇರಳೆ ಹಣ್ಣು ತಿನ್ನಲು ಬಲು ರುಚಿ. ಅಷ್ಟೇ ಅಲ್ಲದೇ ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ ಇದರಿಂದ ಚರ್ಮದ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. *ಮೊಡವೆಗಳ ಸಮಸ್ಯೆಗೆ ಒಣಗಿಸಿದ ನೇರಳೆ ಬೀಜವನ್ನು ರುಬ್ಬಿ ಪುಡಿ ಮಾಡಿಕೊಂಡು ಹಸುವಿನ ಹಾಲನ್ನು ಹಾಕಿ ಮಿಕ್ಸ್ ಮಾಡಿ ರಾತ್ರಿ ಮಲಗುವ ಮುನ್ನ ಮೊಡವೆಗಳಿಗೆ ಹಚ್ಚಿ ಬೆಳಗ್ಗೆ ತೊಳೆಯಬೇಕು. ಹೀಗೆ ಪ್ರತಿದಿನ ಮಾಡಿದರೆ ಮೊಡವೆಗಳು ಮಾಯವಾಗುತ್ತದೆ. * ತ್ವಚೆಯ ಹೊಳಪಿಗೆ ನೇರಳೆ