ನಮ್ಮ ಮನೆಯಲ್ಲೇ ಸಿಗುವ ತೆಂಗಿನಕಾಯಿಯಿಂದ ಆರೋಗ್ಯ ಹಾಗೂ ಸೌಂದರ್ಯಕ್ಕೆ ಸಾಕಷ್ಟು ಉಪಯೋಗಗಳಿವೆ. ಚರ್ಮ ಮತ್ತು ಕೂದಲಿನ ಆರೈಕೆಗೆ ಬಂದಾಗ ತೆಂಗಿನಕಾಯಿ ಅದಕ್ಕೆ ಹೇಳಿಮಾಡಿಸಿದ್ದು. ತೆಂಗಿನಕಾಯಿಯಿಂದ ತಯಾರಿಸುವ ಎಣ್ಣೆಯಿಂದ ಕೂದಲು ಮತ್ತು ಚರ್ಮದ ಅಂದ ಹೆಚ್ಚಾಗುತ್ತದೆ. ತೆಂಗಿನ ಎಣ್ಣೆಯು ಕೂದಲನ್ನು ಕಂಡೀಷನಿಂಗ್ ಮಾಡುವ ಶಕ್ತಿಯನ್ನು ಹೊಂದಿದೆ. ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ನಂತಹ ಅದರ ವಿವಿಧ ಅಂಶಗಳಿವೆ. ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುತ್ತದೆ. ಬಹಳ ಹಿಂದಿನಿಂದಲೂ ತೆಂಗಿನೆಣ್ಣೆಯನ್ನು ಚರ್ಮದ ಸೌಂದರ್ಯ ವೃದ್ಧಿಗೆ