ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಹಣ್ಣುಗಳನ್ನು ಸೇವಿಸುವವರು ಆರೋಗ್ಯವಂತರಾಗಿರುತ್ತಾರೆ. ಅದೇರೀತಿ ಕೆಲವು ಹಣ್ಣುಗಳು ನಿಮ್ಮ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಹೌದು ಕೆಲವು ಹಣ್ಣುಗಳನ್ನು ಸೇವಿಸುವುದರಿಂದ ಮೊಡವೆಗಳ ಸಮಸ್ಯೆಯಿಂದ ಮುಕ್ತಿಹೊಂದಬಹುದು.*ಸೇಬುಹಣ್ಣು: ಇದರಲ್ಲಿ ವಿಟಮಿನ್ ಸಿ, ಇ ಮತ್ತು ಎ ಇರುವುದರಿಂದ ನಿಮ್ಮ ಚರ್ಮವನ್ನು ಬೆಳ್ಳಗೆ, ಮೃದುವಾಗಿಡುತ್ತದೆ. ಸೇಬುಹಣ್ಣನ್ನು ತಿನ್ನುವುದರ ಜೊತೆಗೆ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮೊಡವೆ ಸಮಸ್ಯೆಗೆ ಮುಕ್ತಿ ಸಿಗುತ್ತದೆ. *ಬಾಳೆಹಣ್ಣು : ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾವನ್ನು