ಹೊಳೆಯುವ ಮತ್ತು ಕಾಂತಿಯುತ ಚರ್ಮವನ್ನು ಪಡೆಯುವುದು ಪ್ರತಿಯೊಬ್ಬರ ಕನಸೂ ಆಗಿದೆ. ಬ್ಯೂಟಿಪಾರ್ಲರ್ಗೆ ಹೋಗಿ ಗಂಟೆಗಟ್ಟಲೆ ಕುಳಿತು ಹಣ ಕೊಟ್ಟು ಬರುತ್ತಾರೆ. ಆದರೆ ಮನೆಯಲ್ಲಿ ಸುಲಭವಾಗಿ ಸಿಗುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾಂತಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು. 1. ಜೇನು ತುಪ್ಪ ಮತ್ತು ನಿಂಬೆ ಹಣ್ಣಿನ ಫೇಸ್ಪ್ಯಾಕ್ - 1 ಚಮಚ ಜೇನು ತುಪ್ಪ ಮತ್ತು 2 ಚಮಚ ನಿಂಬೆ ಹಣ್ಣಿನ ರಸವನ್ನು ಮಿಶ್ರಣ ಮಾಡಿ, ಮುಖಕ್ಕೆ ಲೇಪಿಸಿ 15 ನಿಮಿಷಗಳ