ಬೆಂಗಳೂರು : ಮೆಹೆಂದಿ ಕೈಗಳ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರಿಗೆ ಮೆಹೆಂದಿ ಹಚ್ಚಿಕೊಂಡು ಒಂದೆರಡು ದಿನಗಳಾಗುತ್ತಿದ್ದಂತೆ ಅದನ್ನು ತೆಗೆದು ಬಿಡಬೇಕು ಎನಿಸುತ್ತದೆ. ಅದನ್ನು ನೈಸರ್ಗಿಕವಾಗಿ ಅಳಿಸುವ ವಿಧಾನ ಇಲ್ಲಿದೆ. *ಲಿಂಬು ಹುಳಿಯಿಂದ ಕೈಗೆ ಹಾಕಿಕೊಂಡ ಮೆಹೆಂದಿಯನ್ನು ಅಳಿಸಬಹುದಾಗಿದೆ. ಇದರಲ್ಲಿ ಬ್ಲೀಚಿಂಗ್ ಗುಣಗಳಿದ್ದುದರಿಂದ ಗಾಢವಾಗಿರುವ ಬಣ್ಣವನ್ನು ತಿಳಿಗೊಳಿಸಲು ಸಹಕಾರಿಯಾಗುತ್ತದೆ. ಒಂದು ಬಕೆಟ್ನಲ್ಲಿ ಸ್ವಲ್ಪ ಬೆಚ್ಚಗಿರುವ ನೀರಿಗೆ ಲಿಂಬೆ ಹುಳಿ ಸ್ವಲ್ಪ ಹಾಕಿ ಇದರಲ್ಲಿ ಕೈ ಉಜ್ಜಬೇಕು. ದಿನಕ್ಕೆ ಎರಡು ಬಾರಿ ಮಾಡಿದಲ್ಲಿ