ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಅಥವಾ ಹೊರಗಡೆ ಹೆಚ್ಚಾಗಿ ಸುತ್ತಾಡುವುದರಿಂದ ಮುಖದ ಕಾಂತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದ ಮುಖದ ಅಂದ ಕಡಿಮೆಯಾಗುತ್ತದೆ. ಆದ್ದರಿಂದ 3 ದಿನ ಈ ಮೂರು ರೀತಿಯಲ್ಲಿ ತ್ವಚೆಯ ಆರೈಕೆ ಮಾಡಿದರೆ ನಿಮ್ಮ ಕಾಂತಿ ಮೂರೇ ದಿನದಲ್ಲಿ ಹೆಚ್ಚಾಗುತ್ತದೆ. *ಮೊದಲನೇಯ ದಿನ: ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್ ರೀತಿ ಮಾಡಿ ಅದಕ್ಕೆ 1 ಚಮಚ ಹಸಿ ಹಾಲು ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಅರ್ಧ ಗಂಟೆಯ ಬಳಿಕ