ಅಡಿಗೆ ಮನೆ ಎಂದರೆ ಕೇವಲ ಆಹಾರ ತಯಾರಿಸಿ ಸೇವನೆ ಮಾಡುವ ಸ್ಥಳವಲ್ಲ , ನಮ್ಮ ಆರೋಗ್ಯವನ್ನು ಕಾಪಾಡುವ ಶಕ್ತಿ ಕೇಂದ್ರ ಎಂದರೆ ತಪ್ಪಾಗಲಾರದು. ಇದು ನಮ್ಮ ಎಲ್ಲ ಸೌಂದರ್ಯ ಮತ್ತು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಗುಣಪಡಿಸುವ ನೈಸರ್ಗಿಕ ಪರಿಹಾರಗಳನ್ನು ಹೇರಳವಾಗಿ ಹೊಂದಿರುವ ಸ್ಥಳ. ಹಳದಿ ಮತ್ತು ಮೊಸರಿನಿಂದ ಶುಂಠಿ ಮತ್ತು ಬೆಳ್ಳುಳ್ಳಿಯವರೆಗೆ, ನಾವು ಅಡುಗೆಮನೆಯ ಎಲ್ಲಾ ಪದಾರ್ಥಗಳನ್ನು ಔಷಧವಾಗಿ ಬಳಕೆ ಮಾಡಬಹುದು. ಇಲ್ಲಿ ವಿಶೇಷವಾಗಿ ಬೆಳ್ಳುಳ್ಳಿಯ ಬಗ್ಗೆ ಹೇಳುವುದಾದರೇ, ಇದನ್ನು