ಮಳೆಗಾಲ ಆರಂಭವಾಯಿತೆಂದರೆ ಶೀತ, ಉಸಿರಾಟದ ತೊಂದರೆ, ಚರ್ಮದ ಸೋಂಕು ಹೆಚ್ಚಾಗುತ್ತದೆ. ಋತುವಿನ ಬದಲಾವಣೆಗೆ ತಕ್ಕಂತೆ ಆಹಾರ, ಉಡುಗೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅಗತ್ಯ. ಹಾಗಾಗಿ ಮಳೆಗಾಲದಲ್ಲಿ ಚರ್ಮದ ಸೌಂದರ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಕೆಲವು ಮಾಹಿತಿ ಇಲ್ಲಿದೆ. * ಮಳೆಗಾಲದಲ್ಲಿ ಕೇವಲ ಶೀತವಲ್ಲದೆ ಚರ್ಮಕ್ಕೆ ಸೋಂಕು ತಗುಲುವುದು ಹೆಚ್ಚು. ಅದಕ್ಕಾಗಿ ಮುಖದ ಜತೆಗೆ ಕೈ, ಕಾಲು ಹಾಗೂ ಚರ್ಮದ ಆರೈಕೆಯೂ ಅತ್ಯಗತ್ಯ. ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ಸ್ವಲ್ಪ ಆಲೀವ್