ಕೇರಳ: ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಪ್ರಮುಖ ಪ್ರವಾಸಿ ತಾಣ. ನೈಸರ್ಗಿಕ ಶುಭ್ರ ಪರಿಸರವನ್ನು ಉಳಿಸಿಕೊಂಡಿರುವ ಕೇರಳದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಇದೂ ಒಂದು. ಇಂದಿಗೂ ಈ ಜಿಲ್ಲೆಯಲ್ಲಿ ನಾಗರಿಕತೆಯನ್ನೇ ಕಾಣದ ಹಲವು ಬುಡಕಟ್ಟು ಜನಾಂಗದವರು ವಾಸಿಸುತ್ತಿದ್ದಾರೆ. ಅಂಬಲಕುತಿಮಲ ಮತ್ತು ಎಡಕ್ಕಲ್ಲಿನ ಕೆಳಬೆಟ್ಟಗಳಲ್ಲಿ ಪೂರ್ವ ಇತಿಹಾಸದ ಕಾಲಘಟ್ಟದ ಕೆತ್ತನೆಗಳು ದೊರೆತಿವೆ. ಚಾರಣ ಪ್ರಿಯರಿಗೆ ಇದು ಹೇಳಿ ಮಾಡಿಸಿದ ತಾಣ. ಎಡಕಲ್ಲು ಗುಡ್ಡ ಅಥವಾ ಗುಹೆಯಲ್ಲಿ 1000 ಮೀಟರ್ ಎತ್ತರದ ಗುಡ್ಡದ ಮೇಲೆ