ಬೆಂಗಳೂರು : ಮುಖದ ಮೇಲಿರುವ ಕೆಲವು ಕಲೆಗಳು ಮುಖದ ಅಂದವನ್ನು ಕೆಡಿಸುತ್ತವೆ. ಕೆಲವು ಕಲೆಗಳು ಅಪಾಯದ ಸೂಚನೆಯಾದರೆ, ಕೆಲವು ದೇಹದಲ್ಲಿರುವ ಪೋಷ್ಠಿಕಾಂಶ ಹಾಗು ಹಾರ್ಮೊನುಗಳ ಏರುಪೇರಿನಿಂದ ಉಂಟಾಗುತ್ತದೆ. ಇದರಿಂದಾಗಿ ಮುಖದ ಹಾಗು ದೇಹದ ಇತರ ಭಾಗಗಳಲ್ಲಿ ಬಿಳಿ ಕಲೆಗಳು ಕಾಣಿಸುತ್ತದೆ. ಇವುಗಳನ್ನು ಹೋಗಲಾಡಿಸಲು ಕೆಲವು ಮನೆಮದ್ದುಗಳಿವೆ. ಕೊಬ್ಬರಿ ಎಣ್ಣೆಯನ್ನು ಬಿಳಿ ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡಿದರೆ 2 ವಾರಗಳಲ್ಲಿ ಅದು ಹೋಗುತ್ತದೆ. ಶುಂಠಿ ಪೇಸ್ಟನ್ನು ಕಲೆಗಳ ಮೇಲೆ ಹಚ್ಚಿ