ಮುಖವನ್ನು ಆರೋಗ್ಯಕರವಾಗಿ ಮತ್ತು ಕಲೆರಹಿತವಾಗಿಸಲು ಹಲವು ಮನೆಮದ್ದುಗಳನ್ನು ಬಳಸಲಾಗುತ್ತದೆ. ಈ ವಸ್ತುಗಳಲ್ಲಿ ಇರುವ ಪೌಷ್ಟಿಕಾಂಶವು ಚರ್ಮವನ್ನು ತಲುಪುತ್ತದೆ ಮತ್ತು ಪ್ರಯೋಜನಗಳನ್ನು ನೀಡುತ್ತದೆ. ತ್ವಚೆಯ ಆರೋಗ್ಯಕ್ಕೆ ಬಳಸುವ ಮನೆಮದ್ದಿನಲ್ಲಿ ನಿಂಬೆ ಕೂಡಾ ಮುಖ್ಯ ಪಾತ್ರ ವಹಿಸುತ್ತದೆ. ನಿಂಬೆ ತ್ವಚೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ನಿಂಬೆಹಣ್ಣನ್ನು ಬಳಸುವುದರಿಂದ ಆಗುವ ಪ್ರಯೋಜನಗಳು ಇವು ನಿಂಬೆ ಅಂದರೆ ಸಿಟ್ರಸ್ ಹಣ್ಣು ಎಂದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. ಹೆಲ್ತ್ಲೈನ್ ಪ್ರಕಾರ, ನಿಂಬೆಯನ್ನು ಬಳಸಿದರೆ