ಬೆಂಗಳೂರು : ಪಪ್ಪಾಯ ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಅದೇರೀತಿ ಇದು ಮುಖದ ಅಂದವನ್ನು ಹೆಚ್ಚಿಸಲು ಕೂಡ ಉಪಯೋಗಕಾರಿ. ಹೌದು ಇದು ಮುಖದ 5 ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಿದೆ. *ಮುಖದ ಕಪ್ಪು ಕಲೆ : ಸ್ವಲ್ಪ ಪಪ್ಪಾಯಿ, 1 ಹನಿ ನಿಂಬೆ ರಸ, ಅರ್ಧ ಚಮಚ ಹನಿ ಜೇನು ಹಾಕಿ ಮಿಕ್ಸ್ ಮಾಡಿ ದಿನಾ ಹಚ್ಚಿ, ಕಪ್ಪು ಕಲೆ ಬೇಗನೆ ಮಾಯವಾಗುವುದು.*ಒಣ ತ್ವಚೆ ಸಮಸ್ಯೆ :