ಬಹಳಷ್ಟು ಮಂದಿಗೆ ಕೂದಲು ಉದುರುವ ಸಮಸ್ಯೆ ಇರುತ್ತದೆ. ವಂಶಪಾರಂಪರ್ಯದ ಬೋಳುತಲೆಯ ಶಾಪ ಕೆಲವರಿಗಾದರೆ, ಬಹಳಷ್ಟು ಮಂದಿಗೆ ಆಧುನಿಕ ಜೀವನ ಶೈಲಿ, ಬದಲಾದ ಆಹಾರ ಕ್ರಮದಿಂದಾಗಿಯೇ ಕೂದಲು ಉದುರುವ ಸಮಸ್ಯೆ ಶಾಪವಾಗಿ ಕಾಡುತ್ತದೆ. ಹಾಗಾದರೆ ಕೂದಲನ್ನು ಹೇಗೆ ಸಂರಕ್ಷಿಸಬಹುದು ಬೋಳುತಲೆಯಲ್ಲಿ ಮತ್ತೆ ಕೂದಲು ಚಿಗುರಿಸುವುದು ಹೇಗೆ ಎಂಬ ನಿಮ್ಮಲ್ಲೇ ಎದ್ದ ಪ್ರಶ್ನೆಗೆ ಮನೆಯಲ್ಲೇ ಸುಲಭವಾಗಿ ಮಾಡಿಕೊಳ್ಳಬಹುದಾದ ಕೆಲವು ಪರಿಹಾರ ಉಪಾಯಗಳು ಇಲ್ಲಿವೆ. ಸ್ವೀಕರಿಸುವುದು ನಿಮಗೆ ಬಿಟ್ಟಿದ್ದು. 1. ಯಾವಾಗಲೂ ತಲೆಕೂದಲನ್ನು ಸ್ವಚ್ಛವಾಗಿಡಿ.