ಬೆಂಗಳೂರು : ದಿನವಿಡೀ ತಮ್ಮ ಕಣ್ಣು ಹಾಗೂ ಮುಖ ಸುಂದರವಾಗಿ ಕಾಣಲೆಂದು ಬಹುತೇಕ ಯುವತಿಯರು ಮಸ್ಕರಾ, ಕಾಜಲ್, ಐ ಲೈನರ್, ಲಿಪ್ ಲೈನರ್, ಕ್ರೀಂಗಳು ಹಾಗೂ ಪೌಡರ್ಗಳನ್ನು ಬಳಸುತ್ತಾರೆ. ಆದರೆ ರಾತ್ರಿ ಹೊತ್ತು ಈ ಮೇಕಪ್ ತೆಗೆಯುವುದೇ ಅತ್ಯಂತ ಕಷ್ಟಕರವಾದ ಕೆಲಸ. ಹಾಗಾದರೆ ಈ ಮೇಕಪ್ ಸುಲಭವಾಗಿ ತೆಗೆಯುವುದಕ್ಕೆ ಇಲ್ಲಿದೆ ಟಿಪ್ಸ್.*ಬೇಬಿ ಶ್ಯಾಂಪೂ : ಟಿಯರ್ ಫ್ರೀ ಬೇಬಿ ಶ್ಯಾಂಪೂ ಕಣ್ಣಿಗೆ ಹಾಕಿದ ಲೈನರ್, ಶೇಡ್ ಹಾಗೂ ಮಸ್ಕರಾ ತೆಗೆಯಲು