ನೀವು ಮೊಸರನ್ನು ಕೇವಲ ಆಹಾರದ ಪ್ರಮುಖ ಭಾಗ ಎಂದು ಭಾವಿಸಿದ್ದರೆ ಅದು ತಪ್ಪು. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಮತ್ತು ಪ್ರೋಬಯಾಟಿಕ್ ಸಮೃದ್ಧವಾಗಿದೆ. ಮೊಸರು ನಿಮ್ಮ ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಎಂದು ನಿಮಗೆ ಗೊತ್ತಾ? ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಮ್ಲವು ಸತ್ತ ಚರ್ಮದ ಕೋಶಗಳನ್ನು ತೆಗದು ಹಾಕುತ್ತದೆ ಮತ್ತು ರಂಧ್ರಗಳನ್ನು ಬಿಗಿಗೊಳಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಹೀಗಾಗಿ ಮೊಸರನ್ನು ಬಳಸಿ ನೀವು ಮೊಡವೆಗಳಿಂದ ಮುಕ್ತಿ