ಬೆಂಗಳೂರು : ಕೊಬ್ಬರಿ ಎಣ್ಣೆಯನ್ನು ಕೂದಲಿಗೆ ಹಚ್ಚಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ಮುಖಕ್ಕೆ ಹಚ್ಚುವುದರಿಂದಲೂ ಮುಖದ ಅಂದ ಇನ್ನಷ್ಟು ಹೆಚ್ಚುತ್ತದೆಯಂತೆ. ಕೆಲವವರಿಗೆ ಮುಖಕ್ಕೆ ಕೊಬ್ಬರಿ ಎಣ್ಣೆ ತಾಗಿದರೆ ಮುಖ ಹಾಳಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅದು ಸುಳ್ಳು. ಕೊಬ್ಬರಿ ಎಣ್ಣೆಯಲ್ಲಿ ಆಂಟಿ ಆಕ್ಸಿಡೆಂಟ್ ಹಾಗಿ ಮಿಟಮಿನ್ ಇ ಚರ್ಮಕ್ಕೆ ಬಲವನ್ನು ನೀಡುವುದರ ಜೊತೆಗೆ ಕಾಂತಿಯನ್ನು ನೀಡುತ್ತದೆ. ಕೊಬ್ಬರಿ ಎಣ್ಣೆಯನ್ನು ಹೇಗೆ ಮುಖಕ್ಕೆ ಉಪಯೋಗಿಸುವುದು