ಈಗಿನ ವಿದ್ಯಮಾನದಲ್ಲಿ ವೇಗದ ಜೀವನ ಶೈಲಿಯಲ್ಲಿ ನಮ್ಮನ್ನು ನಾವೇ ಮರೆಯತ್ತಿದ್ದೇವೆ ಇನ್ನು ಕೂದಲ ಸಂರಕ್ಷಣೆ. ಅದರ ಪೋಷಣೆ ಮಾಡುವುದು ದೂರದ ಮಾತೇ ಸರಿ. ಅದರಲ್ಲಿಯೂ ತಲೆಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ನಾವು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. * ಸಾಮಾನ್ಯವಾಗಿ ಕೂದಲಿನ ಬುಡ ಒಣಗಿದಾಗ ತಲೆಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಕೂದಲಿಗೆ ಚೆನ್ನಾಗಿ