ಬೆಂಗಳೂರು : ಮಹಿಳೆಯರು ಬಳಸುವ ಸೌಂದರ್ಯದ ವಸ್ತುಗಳಲ್ಲಿ ಕಣ್ಣಿನ ಕಾಡಿಗೆಯು ಒಂದು. ಇದು ಮಹಿಳೆಯರ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸ್ತ್ರೀಯರು ಎಷ್ಟೇ ಸುಂದರವಾಗಿ ಅಲಂಕಾರ ಮಾಡಿಕೊಂಡರು ಕಣ್ಣಿಗೆ ಕಾಡಿಗೆ ಹಚ್ಚಿಲ್ಲವೆಂದರೆ ಅದು ಆಕರ್ಷಕವಾಗಿ ಕಾಣಿಸುವುದಿಲ್ಲ. ಹಿಂದಿನ ಕಾಲದಿಂದಲೂ ಕಣ್ಣಿಗೆ ಕಾಡಿಗೆ ಹಚ್ಚುವುದು ರೂಢಿಯಲ್ಲಿತ್ತು. ಕಣ್ಣಿಗೆ ಕಾಡಿಗೆ ಹಚ್ಚುವುದರಿಂದ ಕಣ್ಣು ಸುಂದರವಾಗಿ ಕಾಣುವುದು ಮಾತ್ರವಲ್ಲ. ಕಾಡಿಗೆಯು ಸೂರ್ಯನ ಕಿರಣಗಳು ಕಣ್ಣಿಗೆ ಬಿದ್ದಾಗ ಅದರ ಶಾಖದಿಂದ ಕಣ್ಣನ್ನು ರಕ್ಷಿಸುತ್ತದೆ. ಹಾಗೆ