ಬೆಂಗಳೂರು: ತಪ್ಪು ಮಾಡುವುದು ಮಾನವ ಸಹಜ ಗುಣ. ಆದರೆ ನಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಶಂಕರಾಚಾರ್ಯ ವಿರಚಿತ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಹೇಳಿ ಮಾಡಿದ ತಪ್ಪನ್ನು ಮನ್ನಿಸುವಂತೆ ಕೋರಿ ಪಾಪ ಕಡಿಮೆ ಮಾಡಿಕೊಳ್ಳಬಹುದು.