ಬೆಂಗಳೂರು: ಮಕ್ಕಳಾಗದವರು, ಅವಿವಾಹಿತರು ಇಷ್ಟಾರ್ಥ ನೆರವೇರುತ್ತದೆಂದು ದೇವಾಲಯಕ್ಕೆ ಹೋದರೆ, ಅಶ್ವತ್ಥ ಮರಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕುತ್ತಾರೆ. ಹೀಗೆ ಮಾಡುವ ಮೊದಲು ಒಂದು ಅಂಶ ನೆನಪಿರಲಿ. ಅಶ್ವತ್ಥ ಮರಕ್ಕೆ ಸುತ್ತು ಹಾಕುವುದು ಹಗಲು ಹೊತ್ತಿನಲ್ಲಿ ಮಾತ್ರ ಸಮಂಜಸ. ರಾತ್ರಿ ಹೊತ್ತು ಪ್ರದಕ್ಷಿಣೆ ಬರುವುದು ಸರಿಯಲ್ಲ. ಇದು ಪವಿತ್ರ ವೃಕ್ಷ. ಇದನ್ನು ಮನಸ್ಸಿನಿಂದ ಅಥವಾ ದೈಹಿಕವಾಗಿ ಅಶುದ್ಧವಾಗಿರುವಾಗ ಮುಟ್ಟುವುದು ತಪ್ಪು.ದೇವರ ಗುಡಿಗೆ ಸಂಜೆ ಸುತ್ತು ಬರುವುದಕ್ಕೂ, ಅಶ್ವತ್ಥ ಮರಕ್ಕೆ ಸುತ್ತು