ಬೆಂಗಳೂರು: ಮಧುರೈ ಮೀನಾಕ್ಷಿ ದೇವಾಲಯದ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಈ ಪ್ರಸಿದ್ಧ ಕ್ಷೇತ್ರದ ದೇವಿಯ ಮಂದಿರದಲ್ಲಿ ಶ್ರೀಚಕ್ರ ಸ್ಥಾಪನೆಯಾಗಿದ್ದು ಹೇಗೆ ಗೊತ್ತಾ?ಇಲ್ಲಿ ಶ್ರೀಚಕ್ರವನ್ನು ಸ್ಥಾಪನೆ ಮಾಡಿದವರು ಶ್ರೀ ಶಂಕರಾಚಾರ್ಯರು. ಅವರು ಮೊದಲು ಶ್ರೀಚಕ್ರ ಸ್ಥಾಪನೆ ಮಾಡಿದ್ದು ಇಲ್ಲಿಯೇ. ಕಾಳಿ ಸ್ವರೂಪದಲ್ಲಿದ್ದ ದೇವಿಯನ್ನು ತಮ್ಮ ಸ್ತೋತ್ರಗಳಿಂದ ಸಂಪನ್ನಗೊಳಿಸಿದರು.ಕಾಳಿ ಸ್ವರೂಪದಲ್ಲಿದ್ದ ಮಧುರೈ ಮೀನಾಕ್ಷಿ ದೇವಿಯನ್ನು ಬಾಲಕ ಸಾಕ್ಷಾತ್ ಪರಮೇಶ್ವರನ ಸ್ವರೂಪ ಶಂಕರಾಚಾರ್ಯರು ಪಗಡೆ ಆಟದ ನೆಪದಲ್ಲಿ ಮಂತ್ರಶಕ್ತಿಯಿಂದ ಗೆರೆಗಳನ್ನು ಎಳೆದು ದೇವಿಯನ್ನು ಅದರಲ್ಲಿ