ಬೆಂಗಳೂರು: ಹಿಂದೂ ಸಂಪ್ರದಾಯ ಪರಿಪಾಲಿಸುವ ಎಲ್ಲರ ಮನೆ ಮುಂದೆ ತುಳಸಿ ಗಿಡ ಇದ್ದೇ ಇರುತ್ತದೆ. ಆದರೆ ಮನೆ ಮುಂದೆ ನೆಟ್ಟ ತುಳಸಿ ಗಿಡ ಹೆಚ್ಚು ದಿನ ಉಳಿಯುವುದಿಲ್ಲ, ಒಣಗುತ್ತದೆ ಎನ್ನುವುದಕ್ಕೆ ಕಾರಣಗಳೇನು ಗೊತ್ತಾ?ಕುಂಡದಲ್ಲಿ ಹಾಕಿದರೆ ತುಳಸಿ ಗಿಡ ಅಷ್ಟು ಬೆಳವಣಿಗೆ ಆಗುವುದಿಲ್ಲ. ಅದರ ಬೇರುಗಳಿಗೆ ಹರಡುವುದಕ್ಕೆ ಅವಕಾಶವಿಲ್ಲದಾಗ ಬೇಗನೇ ಒಣಗುತ್ತದೆ.ತುಳಸಿ ಗಿಡವನ್ನು ಸ್ನಾನ ಮಾಡದೇ ಮುಟ್ಟಿದರೆ, ಮೈಲಿಗೆ ಇರುವಾಗ ಬಿಡಿಸಿದರೆ, ಮೈಲಿಗೆ ಇರುವವರು ಮುಟ್ಟಿದರೆ, ಬೇಗ ಒಣಗುವುದು. ಹಾಗೆಯೇ ತುಳಸಿ