ಬೆಂಗಳೂರು: ಯಾರೋ ನಮ್ಮ ಶತ್ರುಗಳು ಮನೆಗೆ ಅಥವಾ ಕುಟುಂಬ ಸದಸ್ಯರ ಮೇಲೆ ಮಾಟ ಮಂತ್ರ ಮಾಡಿ ನಮಗೆ ಕೆಡುಕು ಉಂಟು ಮಾಡಿದರೆ ಏನು ಮಾಡಬೇಕು?ಇಂತಹ ದುಷ್ಟ ಶಕ್ತಿಗಳನ್ನು ನಿವಾರಿಸಿ ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಬೇಕೆಂದರೆ ಯಂತ್ರಗಳಲ್ಲೇ ಅತ್ಯಂತ ಶ್ರೇಷ್ಠವಾದ ಶ್ರೀಚಕ್ರವನ್ನು ಪೂಜೆ ಮಾಡಬೇಕು. ಶ್ರೀಚಕ್ರ ಅಂದರೆ ಅದು ಮಂಡಲದ ಮಧ್ಯೆ ಶ್ರೀ. ಶ್ರೀ ಎಂದರೆ ಸಾಕ್ಷಾತ್ ಪರಮೇಶ್ವರಿಯ ವಾಸ.ಶುಕ್ರವಾರ, ರವಿವಾರ ಮತ್ತು ಹುಣ್ಣಿಮೆ ದಿನ ಶ್ರೀ ಚಕ್ರ ಪೂಜೆ ಅತ್ಯಂತ