ಬೆಂಗಳೂರು: ಎಲ್ಲರೂ ಬಯಸುವುದು ಶ್ರೀಮಂತಿಕೆಯನ್ನು. ಆದರೆ ನಾವು ಮಾಡುವ ಕೆಲವು ತಪ್ಪುಗಳು ನಮ್ಮ ಮನೆಯಲ್ಲಿ ದಾರಿದ್ರ್ಯಕ್ಕೆ ಕಾರಣವಾಗುತ್ತದೆ.ಜೇಡರ ಬಲೆ ಮನೆಯ ಮೂಲೆ ಮೂಲೆಗಳಲ್ಲಿ ಜೇಡರ ಬಲೆ ಕಟ್ಟಿದ್ದರೆ ಅದು ದುರಾದೃಷ್ಟಕ್ಕೆ ದಾರಿ ಮಾಡಿದಂತೆ. ಹಾಗಾಗಿ ಮನೆಯನ್ನು ನಿಯಮಿತವಾಗಿ ಸ್ವಚ್ಛಗೊಳಿಸುತ್ತಿರಿ.ತಟ್ಟೆಯಲ್ಲಿ ಅನ್ನ ಉಳಿಸುವುದು ತಟ್ಟೆಯಲ್ಲಿ ಅನ್ನ ಉಳಿಸುವುದು, ಅರ್ಧಕ್ಕೇ ಊಟ ಬಿಟ್ಟು ಏಳುವುದು, ಊಟ ಮಾಡುವಾಗ ಬೇರೆಲ್ಲೋ ಗಮನ ಕೊಡುವುದು, ಜಗಳ ಮಾಡುವುದು ಇತ್ಯಾದಿ ಮಾಡುವುದು ದಾರಿದ್ರ್ಯಕ್ಕೆ ದಾರಿ ಮಾಡಿದಂತೆ.ಊಟದ ಬಳಿಕ