ಬಾಲಿವುಡ್ ನಟ ಸಂಜಯ್ ದತ್ ತನ್ನ ಪತ್ನಿ ಮಾನ್ಯತಾ ದತ್ ಅವರ ಅನಾರೋಗ್ಯದ ಹಿನ್ನಲೆಯಲ್ಲಿ ಪೆರೋಲ್ ಅವಧಿಯನ್ನು ವಿಸ್ತರಿಸುವಂತೆ ಮಾಡಿದ್ದ ಮನವಿಗೆ ನ್ಯಾಯಾಲಯ ಅಸ್ತು ಎಂದಿದೆ