PR ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೀವನ ಚರಿತ್ರೆ ಕುರಿತ ರಜನಿಕಾಂತ್ ಆಂಗ್ಲ ಪುಸ್ತಕ ಈ ವರ್ಷಾಂತ್ಯಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ. ಈಗ ತಾನೆ ಹೊಸ ವರ್ಷ ಆರಂಭವಾಗಿದ್ದು, ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿರುವ ಈ ಪುಸ್ತಕಕ್ಕೆ ಈಗಲೇ ಮಾರುಕಟ್ಟೆ ಸಜ್ಜಾಗಿದೆ. ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್ದುನಿಯಾಕ್ಕೆ ಭೇಟಿ ಕೊಡಿಹಾಲಿವುಡ್ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಪಳಗಿರುವ ಪ್ರಸಿದ್ಧ ಲೇಖಕ ನಮನ್ ರಾಮಚಂದ್ರನ್ ಅವರು ಇದೇ ಮೊದಲ ಬಾರಿಗೆ