PR ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಅವರ ಬಹುನಿರೀಕ್ಷಿತ ಚಿತ್ರ ಪಿಕೆ ಬಿಡುಗಡೆಯು ಮುಂದೂಡಿದೆ. ಈ ಚಿತ್ರವೂ ಈ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪಿಕೆ ಚಿತ್ರದ ಬಿಡುಗಡೆಯು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂಬುದಾಗಿ ಹೇಳಿದ್ದಾರೆ ಚಿತ್ರದ ನಿರ್ಮಾಪಕ. ಅಂದರೆ 2014 ರ ಕ್ರಿಸ್ಮಸ್ ಸಮಯದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ ನಿರ್ಮಾಪಕರುಗಳಾದ ವಿನೋದ್ ಚೋಪ್ರ ಮತ್ತು ರಾಜ್ ಕುಮಾರ್