PR ನಟಿ ಮೀನಾ ಉದ್ಯಾನನಗರಿಯ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು ವಿವಾಹವಾದ ಬಳಿಕ ಚಿತ್ರರಂಗದಿಂದ ದೂರ ಸರಿದಿದ್ದರು. ಈಗ ಸಾಕಷ್ಟು ಗ್ಯಾಪ್ ತೆಗೆದುಕೊಂಡ ಮೇಲೆ ಮತ್ತೆ ಮಲಯಾಳಂ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಅದು ದೃಶ್ಯ ಚಿತ್ರದ ಮೂಲಕ. ಆದರೆ ಚಿತ್ರೀಕರಣ ವೇಳೆ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜೋಸೆಫ್ ಚಿತ್ರವನ್ನು ನಿರ್ದೆಶಿಸುತ್ತಿದ್ದು ಮೋಹನ್ಲಾಲ್ ಜೊತೆ ಮೀನಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮೀನಾ