PRPR ಕಿಂಗ್ ಖಾನ್ ಶಾರೂಖ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ಚೆನ್ನೈ ಎಕ್ಸಪ್ರೆಸ್ . ಪ್ರೇಕ್ಷಕರು ಚಿತ್ರದ ಬಿಡುಗಡೆಗೆ ಕಾದಿರುವಾಗಲೇ ಚೆನ್ನೈ ಎಕ್ಸ್ಪ್ರೆಸ್ ವೇಗಕ್ಕೆ ಕಡಿವಾಣ ಹಾಕಲು ಎಂಎನ್ಎಸ್ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇತ್ತೀಚಿನ ಮಾಹಿತಿ ಪ್ರಕಾರ ಚೆನ್ನೈ ಎಕ್ಸ್ಪ್ರೆಸ್ ಚಿತ್ರದ ಪ್ರದರ್ಶನಕ್ಕೆ ಅಡ್ಡಿ ಪಡಿಸುವುದಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನ ಬೆದರಿಕೆ ಹಾಕಿದೆಯಂತೆ. ಮುಂಬೈನ ಪ್ರಮುಖ ಪತ್ರಿಕೆಯೊಂದರ ವರದಿ ಪ್ರಕಾರ ಈ ಚಿತ್ರದ ಬಿಡುಗಡೆಯಿಂದ ಮರಾಠಿ