PR ಬಾಲಿವುಡ್ ತಾರೆ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣಕ್ಕೆ ವರ್ಷವೊಂದು ಕಳೆಯುತ್ತಾ ಬಂದರೂ ಹೊಸ ತಿರುವು ಸಿಕ್ಕುವುದು ಮಾತ್ರ ಕಡಿಮೆಯಾಗಿಲ್ಲ. ಈಗ ಅವರ ತಾಯಿ ರಬಿಯಾ ಅಮಿನ್ ತಮ್ಮ ಪುತ್ರಿಯದ್ದು ಆತ್ಮಹತ್ಯೆಯಲ್ಲ ಅದು ಕೊಲೆ ಎಂದು ಆರೋಪಿಸಿದ್ದು ಬಾಂಬೆ ಹೈಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ.ಈ ಮೂಲಕ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಸಿಕ್ಕಂತಾಗಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈಗ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳ ಬಗ್ಗೆಯೂ