PR ತಮಿಳಿನ ಸೂಪರ್ ಸ್ಟಾರ್ ವಿಜಯ್ ಅವರ ಹೊಚ್ಚ ಹೊಸ ಚಿತ್ರವನ್ನು ಪ್ರಸಿದ್ಧ ನಿರ್ದೇಶಕ ಮುರುಗದಾಸ್ ಅವರು ನಿರ್ದೇಶಿಸುತ್ತಿದ್ದಾರೆ. ಅವರ ಈ ಚಿತ್ರದಲ್ಲಿ ಬಾಲಿವುಡ್ ನ ನೀಲ್ ನಿತಿನ್ ಮುಖೇಶ್ ಸಹ ನಟಿಸುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಇನ್ನು ಹೆಸರು ಇಟ್ಟಿಲ್ಲ .ಇದಕ್ಕೆ ಸಂಬಂಧಪಟ್ಟಂತೆ ನಿರ್ದೇಶಕ ಮುರುಗದಾಸ್ ಹೌದು ನೀಲ್ ನಿತಿನ್ ನನ್ನ ಚಿತ್ರದಲ್ಲಿ ಖಳನಟನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. PR ತುಪ್ಪಾಕ್ಕಿ ಯಶಸ್ಸಿನ ನಂತರ