WDWD ನವದೆಹಲಿ: ಬಾಲಿವುಡ್ ಜಗತ್ತಿನ ಅತ್ಯಂತ ಗೌರವಾನ್ವಿತ ನಟ ಪ್ರಾಣ್ ಶುಕ್ರವಾರ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಿಧನರಾದರು. ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ಸೇರಿಸಲಾಗಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಸುದೀರ್ಘ ಕಾಲದ ಅನಾರೋಗ್ಯದ ನಂತರ ಅವರು ಮೃತರಾಗಿದ್ದಾರೆ ಎಂದು ಅವರ ಪುತ್ರಿ ಪಿಂಕಿ ಹೇಳಿದ್ದಾರೆ. ಪ್ರಾಣ್ ಅವರ ಅಂತ್ಯಕ್ರಿಯೆ ಜುಲೈ 13ರಂದು ಶ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ನಡೆಯಲಿದೆ.ಪ್ರಾಣ್ ಬಾಲಿವುಡ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಮೇನಲ್ಲಿ