PR ಬಾಲಿವುಡ್ನ ಅತಿ ಶ್ರೀಮಂತ ನಟ ಎಂಬ ಸ್ಥಾನಕ್ಕೆ ಶಾರೂಖ್ ಖಾನ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಹುರುನ್ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶಾರೂಖ್ ಖಾನ್ ಬಾಲಿವುಡ್ನ ಶ್ರೀಮಂತ ನಟ ಎನಿಸಿದ್ದಾರೆ. ಭಾರತದ ಶ್ರೀಮಂತರ ಪಟ್ಟಿಯಲ್ಲಿ 114ನೇ ಸ್ಥಾನ ಪಡೆದಿದ್ದು 400 ಮಿಲಿಯನ್ ಯುಎಸ್ ಡಾಲರ್ ಮೌಲ್ಯದ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಎಂದಿನಂತೆ ರಿಲಯನ್ಸ್ ಸಂಸ್ಥೆಯ ಮುಖೇಶ್ ಅಂಬಾನಿ 18.9 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲೇ ಉಳಿದುಕೊಂಡಿದ್ದಾರೆ.ಲಂಡನ್ನಿನಲ್ಲಿರುವ