PR ದೇಶದ ಅತ್ಯಂತ ಹೆಚ್ಚು ಪ್ರಚಾರದಲ್ಲಿರುವ ಸೆಲೆಬ್ರಿಟಿ ಜೋಡಿ ಅಭಿಷೇಕ್ ಬಚ್ಚನ್ ಹಾಗೂ ಐಶ್ಚರ್ಯ ರೈ ಬಚ್ಚನ್ ದಂಪತಿಗೆ ಇತ್ತೀಚೆಗಷ್ಟೇ ಹೆಣ್ಣು ಮಗು ಜನನವಾಗಿರುವುದು ನಮಗೆಲ್ಲರಿಗೂ ತಿಳಿದ ವಿಚಾರ! ಆದರೆ ಪುತ್ರಿಯ ನಾಮಕರಣ ಸಂಬಂಧಿಸಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿವೆ. ಈ ನಡುವೆ ಲೇಖಕಿ ಶೋಭಾ ಡೇ, ಬಿಗ್ ಬಿ ಮೊಮ್ಮಗಳಾದ ಬೇಟಿ ಬಿಗೆ ಅಬಿಲಾಷಾ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ವಿಟರ್ ಪೇಜ್ನಲ್ಲಿ ಟ್ವೀಟ್