PR ಬಾಲಿವುಡ್ನ ಪ್ರಸಿದ್ದ ತಾರೆ ಮಾಧುರಿ ದೀಕ್ಷಿತ್ ಅವರ ತಂದೆ ಶಂಕರ್ ದೀಕ್ಷಿತ್ ಅವರು ನಿಧನರಾಗಿದ್ದಾರೆ. ಸುದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಮಾಧುರಿ ಅವರು ಕಲರ್ಸ್ ವಾಹಿನಿಯ ಝಲಕ್ ದಿಖಲ್ ಆಜಾ ಡಾನ್ಸ್ ರಿಯಾಲಿಟಿ ಶೋ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಈ ಸುದ್ದಿ ಬಂದಿದೆ. ಆ ಕೂಡಲೆ ಅವರು ಶೋದಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಧುರಿ ಅನುಪಸ್ಥಿತಿಯಲ್ಲಿ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಚಿತ್ರೀಕರಣ