PR ಅಥ್ಲೀಟ್ ಮಿಲ್ಕಾ ಸಿಂಗ್ನ ಜೀವನ ಚರಿತ್ರೆಯನ್ನು ಆಧರಿಸಿದ ಭಾಗ್ ಮಿಲ್ಕಾ ಭಾಗ್ ಚಿತ್ರ ಬಿಡುಗಡೆಯಾಗಿ ಕೈತುಂಬಾ ದುಡ್ಡು ಮಾಡಿದ್ದು ನಿಮಗೆಲ್ಲಾ ಗೊತ್ತೇ ಇದೆ. ಇದಾದ ಬಳಿಕ ಜೀವನ ಚರಿತ್ರೆಯನ್ನು ಆಧರಿಸಿದ ಕಥೆಗಳು ಚಿತ್ರವಾಗುತ್ತಿರುವುದು ಹೆಚ್ಚಿದೆ. ಖ್ಯಾತ ಬಾಕ್ಸರ್ ಮೇರಿ ಕೋಮ್ ಅವರ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ, ಗಾಯಕ ಕಿಶೋರ್ ಕುಮಾರ್ ಜೀವನ ಚರಿತ್ರೆಯಲ್ಲಿ ರಣಬೀರ್ ಕಪೂರ್ ನಟಿಸುತ್ತಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈಗ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ