PTI ಬಾಲಿವುಡ್ ನಟ ಸಂಜಯ್ ದತ್ ತನ್ನ ಪತ್ನಿ ಮಾನ್ಯತಾ ದತ್ ಅವರ ಅನಾರೋಗ್ಯದ ಹಿನ್ನಲೆಯಲ್ಲಿ ಪೆರೋಲ್ ಅವಧಿಯನ್ನು ವಿಸ್ತರಿಸುವಂತೆ ಮಾಡಿದ್ದ ಮನವಿಗೆ ನ್ಯಾಯಾಲಯ ಅಸ್ತು ಎಂದಿದೆ. ಮೂರನೇ ಬಾರಿಗೆ ದತ್ ಪೆರೋಲ್ ಪಡೆದುಕೊಂಡಿದ್ದು, ಮಾರ್ಚ್ 21 ರವರೆಗೆ ಪೆರೋಲ್ ಅವಧಿಯನ್ನು ಹೆಚ್ಚಿಸಲಾಗಿದೆ.ಮುಂಬೈ ಸರಣಿ ಬಾಂಬ್ ಸ್ಫೋಟ-1993 ಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ಸಂಜಯ್ ದತ್ ಅವರು ತಮ್ಮ ಪೆರೋಲ್ ಅವಧಿ ವಿಸ್ತರಿಸುವಂತೆ ಅರ್ಜಿ ಸಲ್ಲಿಸಿದ್ದರು.ಕಳೆದ ಡಿಸೆಂಬರ್ನಲ್ಲಿ 1