PR ಗುರುವಾರ ಶೂಟಿಂಗ್ನಲ್ಲಿ ಗಾಯಗೊಂಡ ಶಾರುಖ್ ಖಾನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತು. ಅವರ ಹೊಸ ಚಿತ್ರ ಹ್ಯಾಪಿ ನ್ಯೂ ಇಯರ್ ಚಿತ್ರೀಕರಣದ ಸಮಯದಲ್ಲಿ ಆದ ಸಣ್ಣ ಪ್ರಮಾಣದ ಗಾಯದ ಕಾರಣ ಕಿಂಗ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಬಿಡುಗಡೆ ಮಾಡಲಾಗಿದ್ದು ವಿಶ್ರಾಂತಿ ಪಡೆದು ಬಳಿಕ ತಮ್ಮ ಕೆಲಸಕ್ಕೆ ವಾಪಾಸಾಗಿದ್ದಾರೆ ಶಾರುಖ್ ಖಾನ್. ಈ ಚಿತ್ರವನ್ನು ಬಾಲಿವುಡ್ ನ ಪ್ರಸಿದ್ಧ ಕೊರಿಯಾಗ್ರಾಫರ್ - ನಿರ್ದೇಶಕಿ ಫರಾ ಖಾನ್ ನಿರ್ದೇಶಿಸುತ್ತಿದ್ದಾರೆ.