ಮುಂಬೈ : ಆಗಾಗ ಟ್ರೋಲ್ ಗೆ ಒಳಗಾಗುತ್ತಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಇದೀಗ ತಮ್ಮ ಹಳೆಯ ಫೋಟೊವೊಂದರ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆಗೆ ಗುರಿಯಾಗಿದ್ದಾರೆ.