ಮುಂಬೈ: ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಬಿಡುಗಡೆ ದಿನವೇ ಬಿಡುಗಡೆ ದಿನಾಂಕ ಘೋಷಿಸಿದ್ದ ಅಮೀರ್ ಖಾನ್ ಅಭಿನಯದ ಬಾಲಿವುಡ್ ನ ಲಾಲ್ ಸಿಂಗ್ ಛಡ್ಡಾ ರಿಲೀಸ್ ದಿನಾಂಕ ದಿಡೀರ್ ಮುಂದೂಡಿಕೆಯಾಗಿದೆ.ಏಪ್ರಿಲ್ 14 ರಂದೇ ಲಾಲ್ ಚಿಂಗ್ ಛಡ್ಡಾ ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡಲಾಗಿತ್ತು. ರಿಲೀಸ್ ದಿನಾಂಕ ಘೋಷಣೆ ಮಾಡಿದ ಬಳಿಕ ರಾಕಿಂಗ್ ಸ್ಟಾರ್ ಯಶ್ ಜೊತೆ ಅಮೀರ್ ಖಾನ್ ಮಾತುಕತೆಯನ್ನೂ ನಡೆಸಿದ್ದರು. ಇದರ ಬೆನ್ನಲ್ಲೇ ಕೆಜಿಎಫ್ ಎದುರು