ಮುಂಬೈ: ಕಾಫಿ ವಿತ್ ಕರಣ್ ಶೋ ಮುಂಬರುವ ಎಪಿಸೋಡ್ ನಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.