ಮುಂಬೈ: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರೂ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು.